Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 16

1 ಅರಸು 16:1-3

Help us?
Click on verse(s) to share them!
1ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,
2“ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.
3ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.

Read 1 ಅರಸು 161 ಅರಸು 16
Compare 1 ಅರಸು 16:1-31 ಅರಸು 16:1-3