Text copied!
Bibles in Kannada

1 ಅರಸು 16:29-30 in Kannada

Help us?

1 ಅರಸು 16:29-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.
30 ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು
1 ಅರಸು 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019