Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 18

1 ಅರಸು 18:2-3

Help us?
Click on verse(s) to share them!
2ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,
3ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.

Read 1 ಅರಸು 181 ಅರಸು 18
Compare 1 ಅರಸು 18:2-31 ಅರಸು 18:2-3