Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 21

1 ಅರಸು 21:9-10

Help us?
Click on verse(s) to share them!
9ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,
10ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.

Read 1 ಅರಸು 211 ಅರಸು 21
Compare 1 ಅರಸು 21:9-101 ಅರಸು 21:9-10