Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 4

1 ಅರಸು 4:1-5

Help us?
Click on verse(s) to share them!
1ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.
2ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು.
3ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು.
4ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.
5ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.

Read 1 ಅರಸು 41 ಅರಸು 4
Compare 1 ಅರಸು 4:1-51 ಅರಸು 4:1-5