Text copied!
Bibles in Kannada

1 ಅರಸು 4:1-5 in Kannada

Help us?

1 ಅರಸು 4:1-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.
2 ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು.
3 ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು.
4 ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.
5 ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.
1 ಅರಸು 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019