Text copied!
Bibles in Kannada

1 ಅರಸು 4:12-13 in Kannada

Help us?

1 ಅರಸು 4:12-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.
13 ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.
1 ಅರಸು 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019