Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 5

1 ಅರಸು 5:10-13

Help us?
Click on verse(s) to share them!
10ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.
11ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
12ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು.
13ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.

Read 1 ಅರಸು 51 ಅರಸು 5
Compare 1 ಅರಸು 5:10-131 ಅರಸು 5:10-13