Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 6

1 ಅರಸು 6:33-37

Help us?
Click on verse(s) to share them!
33ಇದಲ್ಲದೆ ಅವನು ಪರಿಶುದ್ಧ ಸ್ಥಳದ ಬಾಗಿಲಿಗೆ ಎಣ್ಣೇ ಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ
34ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.
35ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು.
36ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.
37ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.

Read 1 ಅರಸು 61 ಅರಸು 6
Compare 1 ಅರಸು 6:33-371 ಅರಸು 6:33-37