Text copied!
Bibles in Kannada

1 ಅರಸು 7:20 in Kannada

Help us?

1 ಅರಸು 7:20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.
1 ಅರಸು 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019