Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 7

1 ಅರಸು 7:41-44

Help us?
Click on verse(s) to share them!
41ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು
42ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,
43ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,
44ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,

Read 1 ಅರಸು 71 ಅರಸು 7
Compare 1 ಅರಸು 7:41-441 ಅರಸು 7:41-44