Text copied!
Bibles in Kannada

1 ಅರಸು 7:41-44 in Kannada

Help us?

1 ಅರಸು 7:41-44 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು
42 ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,
43 ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,
44 ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
1 ಅರಸು 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019