Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 7

1 ಅರಸು 7:47-50

Help us?
Click on verse(s) to share them!
47ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.
48ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,
49ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು,
50ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ

Read 1 ಅರಸು 71 ಅರಸು 7
Compare 1 ಅರಸು 7:47-501 ಅರಸು 7:47-50