Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 8

1 ಅರಸು 8:50-51

Help us?
Click on verse(s) to share them!
50ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.
51ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.

Read 1 ಅರಸು 81 ಅರಸು 8
Compare 1 ಅರಸು 8:50-511 ಅರಸು 8:50-51