Text copied!
Bibles in Kannada

1 ಅರಸು 8:50-51 in Kannada

Help us?

1 ಅರಸು 8:50-51 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.
51 ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.
1 ಅರಸು 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019