Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 9

1 ಅರಸು 9:12-13

Help us?
Click on verse(s) to share them!
12ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.
13ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.

Read 1 ಅರಸು 91 ಅರಸು 9
Compare 1 ಅರಸು 9:12-131 ಅರಸು 9:12-13