Text copied!
Bibles in Kannada

2 ಅರಸು 15:25 in Kannada

Help us?

2 ಅರಸು 15:25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
2 ಅರಸು 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019