Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 2 ಅರಸು - 2 ಅರಸು 20

2 ಅರಸು 20:2-4

Help us?
Click on verse(s) to share them!
2ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.
3“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
4ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.

Read 2 ಅರಸು 202 ಅರಸು 20
Compare 2 ಅರಸು 20:2-42 ಅರಸು 20:2-4